Slide
Slide
Slide
previous arrow
next arrow

ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರನಿಗೆ ಗಾಯ

300x250 AD

ದಾಂಡೇಲಿ: ನಗರದ ಟೌನ್‌ಶಿಪ್‌ನಲ್ಲಿ ಕಾರು ಮತ್ತು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ‌ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಟೌನ್‌ಶಿಪ್‌ನಿಂದ ಕಾನ್ವೆಂಟ್ ಶಾಲೆಗೆ ಮಗನನ್ನು ಕರೆದುಕೊಂಡು ಬರುತ್ತಿದ್ದ ನಗರದ 14ನೇ ಬ್ಲಾಕ್ ನಿವಾಸಿ ಜಯದೇವ್ ಎಂಬುವವರ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಜಯದೇವ್ ಅವರ ಕಾಲಿಗೆ ಗಾಯವಾಗಿದ್ದು, ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top