ಯಲ್ಲಾಪುರ: ತಾಲೂಕಿನಲ್ಲಿ ಆ.11 ಬುಧವಾರ 1520 ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ ಎಂದು ತಾಲೂಕಾಡಳಿತ ಮಾಹಿತಿ ನೀಡಿದೆ.
ಲಭ್ಯವಿರುವ 1520 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ತಾಲೂಕಾಸ್ಪತ್ರೆಯಲ್ಲಿ 300, ಚವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 150, ಮಂಚಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 200, ಕುಂದರಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 200, ಕಿರುವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 200, ದೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 150, ಮಲವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 120, ಕಳಚೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30, ವಜ್ರಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 150, ನಂದೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 20 ಡೋಸ್ ಲಸಿಕೆ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.