• first
    Slide
    Slide
    previous arrow
    next arrow
  • ನಿರ್ಮಲಾ ಸೀತಾರಾಮನ್ ಏಮ್ಸ್’ಗೆ ದಾಖಲು

    300x250 AD

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. 63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದ್ದಯ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಾದ ಕಾರಣಗಳು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಹಣಕಾಸು ಸಚಿವರು ರಾತ್ರಿ ಊಟದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗುವ ಸಾಧ್ಯತೆಯಿದೆ.

    300x250 AD
    Share This
    300x250 AD
    300x250 AD
    300x250 AD
    Back to top