Slide
Slide
Slide
previous arrow
next arrow

ದಂಡಕುಳಿ ಬಳಿ ಭೀಕರ ಅಪಘಾತ: ಲಾರಿ ಚಾಲಕನ ದೇಹ ಛಿದ್ರಛಿದ್ರ

300x250 AD

ಕುಮಟಾ: ತಾಲೂಕಿನ ದುಂಡಕುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತದಲ್ಲಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ದುಂಡಕುಳಿ ಬಳಿ ಲಾರಿ ಟೈಯರ್ ಪಂಚರ್ ಆಗಿ ನಿಂತಿತ್ತು. ಈ ವೇಳೆ ನಿಂತ ಲಾರಿಗೆ ಸರಕು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಲಾರಿ ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

300x250 AD

ಅಪಘಾತದ ರಭಸಕ್ಕೆ ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕನ ದೇಹ ಛಿದ್ರ ಛಿದ್ರವಾಗಿದ್ದು‌, ಕುಮಟಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top