Slide
Slide
Slide
previous arrow
next arrow

ರಾಜ್ಯಮಟ್ಟದ ಎಕ್ಸ್‌ಪಿರಿಯಾ 2k22 MATHTRIX: ಚಂದನದ ನಾಗರಾಜ ಹೆಗಡೆ ತೃತೀಯ

300x250 AD

ಶಿರಸಿ: ನಗರದ ನರೇಬೈಲಿನ ಚಂದನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಾಗರಾಜ ಹೆಗಡೆ ರಾಜ್ಯಮಟ್ಟದ  ಎಕ್ಸ್‌ಪಿರಿಯಾ 2k22 MATHTRIX ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ  ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ಹಲವು ಕಡೆಗಳಿಂದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ಚಂದನದ ನಾಗರಾಜ ಹೆಗಡೆ ತೃತೀಯ ಸ್ಥಾನ ತನ್ನದಾಗಿಸಿಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ.

300x250 AD

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ,ಶುಭ ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top