Slide
Slide
Slide
previous arrow
next arrow

ಡಿ.29ರಿಂದ 3 ದಿನ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ

300x250 AD

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಡಿ.29ರಿಂದ 31 ರವರೆಗೆ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಡಿ.29ರOದು ರಾತ್ರಿ 10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ, ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ.30ರಂದು ಮಧ್ಯಾಹ್ನದವರೆಗೆ ಸಮಯ ಕಾಯ್ದಿರಿಸಿದ್ದಾರೆ. ಬೆಳಗ್ಗೆ 10 ಗಂಟೆಯಿOದ ಮಧ್ಯಾಹ್ನ 12.15ರವರೆಗೆ ಅವರು ಸಮಯ ಕಾಯ್ದಿರಿಸಿದ್ದು, ಈ ಅವಧಿಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

300x250 AD
Share This
300x250 AD
300x250 AD
300x250 AD
Back to top