Slide
Slide
Slide
previous arrow
next arrow

ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಹೊನ್ನಾವರ: ತಾಲೂಕ ಪಂಚಾಯತ, ಯುವ ಸಬಲೀಕರಣ ಕ್ರೀಡಾ ಇಲಾಖೆ, ತಾಲೂಕ ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ತಾಲೂಕಿನ ನೊಂದಾಯಿತ ಸಂಘದ ಕ್ರೀಯಾಶೀಲ ಯುವಕ- ಯುವತಿ ಸಂಘದ ಮೂಲಕ ಅತ್ಯಂತ ಕ್ರಿಯಾಶೀಲವಾಗಿ ಸಾಮಾಜಿಕ ಸೇವೆ, ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಯುವಕ ಯುವತಿಯರಿಗೆ ಸ್ವಾಮಿ ವಿವೇಕಾನಂದ ತಾಲೂಕ ಯುವ ವೈಯಕ್ತಿಕ ಪ್ರಶಸ್ತಿ ಹಾಗೂ ಒಂದು ಯುವಕ ಹಾಗೂ ಯುವತಿ ಸಂಘಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸಂಘ- ಸಂಸ್ಥೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ದಾಖಲೆಗಳನ್ನು ಜ.8ರೊಳಗೆ ಸುಧೀಶ ನಾಯ್ಕ (ಮೊ.ಸಂ: 9448530726), ತಾಲೂಕ ಯುವಜನ ಸೇವಾ ಕ್ರೀಡಾಧಿಕಾರಿ, ತಾಲೂಕ ಪಂಚಾಯತಿ, ಹೊನ್ನಾವರ ಕಛೇರಿಗೆ ಸಲ್ಲಿಸಲು ತಾಲೂಕ ಯುವ ಒಕ್ಕೂಟದ ಅಧ್ಯಕ್ಷ ವಿನಾಯಕ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top