• first
    Slide
    Slide
    previous arrow
    next arrow
  • ಜ.3ಕ್ಕೆ ಶಿರಸಿಯಲ್ಲಿ ಕ್ರೀಡಾಕೂಟ

    300x250 AD

    ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಸಂಘಟಿಸಿದ್ದು, ಡಿ.31ರಂದು ಕುಸ್ತಿ ಸ್ಪರ್ಧೆಯನ್ನು ಕುಸ್ತಿ ಅಖಾಡ ಹಳಿಯಾಳದಲ್ಲಿ, ಕಬಡ್ಡಿ ಖೋಖೋ ಮತ್ತು ವಾಲಿಬಾಲ್ ಕ್ರೀಡೆಗಳನ್ನು ಜ.3ರಂದು ಶಿರಸಿಯ ಶ್ರೀಮಾರಿಕಾಂಬ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9480886551ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top