Slide
Slide
Slide
previous arrow
next arrow

ಉಜಿರೆಯಲ್ಲಿ Experia 2022: ಚೈತನ್ಯ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಕಳೆದ ವಾರ SDM ಕಾಲೇಜು ಉಜಿರೆಯಲ್ಲಿ ನಡೆದ Experia 2022 ಎಂಬ ರಾಜ್ಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಚೈತನ್ಯ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ನೀಡಿ ಚ್ಯಾಂಪಿಯನ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಯಶಸ್ವಿ ಹೆಗಡೆ, ಶ್ರೇಯಾ ಡಿ. ಇವರ ತಂಡ ವಿಜ್ಞಾನ ವಸ್ತುಪ್ರದರ್ಶನ ಹಾಗೂ ವಿಜ್ಞಾನ ರಸಪ್ರಶ್ನೆ ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು,ಇವರಿಗೆ ಭೌತಶಾಸ್ತ್ರ ಉಪನ್ಯಾಸಕ ಅಕ್ಷಯ್ ಮಾಷೆಲ್ಕರ್ ತರಬೇತಿ ನೀಡಿದ್ದರು.

300x250 AD

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು,ಅಧ್ಯಾಪಕ ವೃಂದ ಹಾಗೂ ಆಡಳಿತ ಮಂಡಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ,

Share This
300x250 AD
300x250 AD
300x250 AD
Back to top