• Slide
    Slide
    Slide
    previous arrow
    next arrow
  • ಪುಸ್ತಕ ಖರೀದಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2022- 23ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಕೋಟಾದಲ್ಲಿ ಪುಸ್ತಕ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.
    01-01-2022ರಿಂದ 31-12-2022ರ ಪ್ರಥಮ ಮುದ್ರಣಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಪಠ್ಯ ಪುಸ್ತಕ ಸಂದರ್ಶಕ, ಮಕ್ಕಳ ಸಾಹಿತ್ಯ ವಿಷಯಗಳ ಕನ್ನಡ, ಆಂಗ್ಲ ಮತ್ತು ಇತರೆ ಭಾಷೆಯ ಪುಸ್ತಕಗಳನ್ನು ಖರೀದಿಸಲು ತಮ್ಮ ಪುಸ್ತಕದ ಪೂರ್ಣ ವಿವರದೊಂದಿಗೆ 1 ಪುಸ್ತಕದ ಪ್ರತಿಯನ್ನು ಲಗತ್ತಿಸಿ ಜನವರಿ 18 ರೊಳಗೆ ಉಪ ನಿರ್ದೇಶಕರು ಜಿಲ್ಲಾ ಕೇಂದ್ರ ಗ್ರಂಥಾಲಯ ಕಾರವಾರ ಇವರಿಗೆ ಸಲ್ಲಿಸಬೇಕು.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382226564 ಅಥವಾ ಇ-ಮೇಲ್ cddlkwr@gmail.com ಗೆ ಸಂಪರ್ಕಿಸಿ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top