Slide
Slide
Slide
previous arrow
next arrow

ಶಿರಸಿ- ಮುಂಡಗೋಡ ಹೆದ್ದಾರಿಯಲ್ಲಿ ಅಪಘಾತ: ಬೈಕ್ ಸವಾರನ ದುರ್ಮರಣ

300x250 AD

ಶಿರಸಿ: ಶಿರಸಿ – ಮುಂಡಗೋಡ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ಕಾರೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ನಡೆದ ಅಪಘಾತದಲ್ಲಿ ಕಲಘಟಗಿ ಹುಣಸಿಕಟ್ಟಿಯ ಮಂಜುನಾಥ್ ಶೇಖಪ್ಪ ಇಂಗೋಲಿ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಓವರ್ ಟೇಕ್ ಮಾಡುವ ಭರದಲ್ಲಿ ಸ್ಕಾರ್ಫಿಯೋ ಚಾಲಕ ಬೈಕ್’ಗೆ ಡಿಕ್ಕಿ ಹೊಡೆದು ನಂತರ ರಸ್ತೆ ಪಕ್ಕದ ದೇಶಪಾಂಡೆ ರುಡಸೆಟ್ ಕಛೇರಿಯ ಕಂಪೌಂಡ್’ಗೆ ಡಿಕ್ಕಿ ಹೊಡೆದಿದ್ದಾನೆ.

300x250 AD

ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top