Slide
Slide
Slide
previous arrow
next arrow

ಡಾನ್ ಬಾಸ್ಕೋ ಶಾಲೆ ಬಳಿ ಭೀಕರ ಅಪಘಾತ; ಬೈಕ್ ಸವಾರರು ಗಂಭೀರ

300x250 AD

ಶಿರಸಿ: ನಗರದ ಹುಬ್ಬಳ್ಳಿ ರಸ್ತೆಯಲ್ಲಿ ಎರಡು ಬೈಕಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈರ್ವರು ಬೈಕ್ ಸವಾರರ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆ ಬುಧವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

300x250 AD
Share This
300x250 AD
300x250 AD
300x250 AD
Back to top