Slide
Slide
Slide
previous arrow
next arrow

ಜ.7ಕ್ಕೆ ಶಿರಸಿಯಲ್ಲಿ ವಿದ್ಯುತ್ ಕಡಿತ

300x250 AD

ಶಿರಸಿ: ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಕೆಲ ಭಾಗಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

ಜ.07, ಶನಿವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಪಟ್ಟಣ ಶಾಖೆಯ ಯಲ್ಲಾಫುರ ರಸ್ತೆ, ಅಶ್ವಿನಿ ಸರ್ಕಲ್, ವಿಕಾಸ ಆಶ್ರಮ, ಹೊಸಪೇಟೆ ರಸ್ತೆ, ಸಾಮ್ರಾಟ್, ಲಯನ್ಸ್ ನಗರ, ಎ.ಪಿ.ಎಂ.ಸಿ, ಟಿ.ಎಸ್.ಎಸ್ ರಸ್ತೆ  ಹಾಗೂ ಬಾಪೂಜಿನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top