Slide
Slide
Slide
previous arrow
next arrow

ಪಾದಚಾರಿ‌‌ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮಹಿಳೆಯ ದುರ್ಮರಣ

300x250 AD

ಅಂಕೋಲಾ: ತಾಲೂಕಿನ ಬಾಳೆಗುಳಿ ಬಳಿ ರಾ.ಹೆ.66ರಲ್ಲಿ ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಕಾರು ಬಡಿದು ಯುವತಿ ಸ್ಥಳದಲ್ಲೇ ಮೃತ ಪಟ್ಟ ದುರ್ಘಟನೆ ನಡೆದಿದೆ.

ಹುಬ್ಬಳ್ಳಿ ಮೂಲದ ಸಾವಂತ್ರಿ ಗುಜನೂರು ಮೃತ ಯುವತಿಯಾಗಿದ್ದು ಈಕೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ನಂತರ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿ ಸಹ ತೀವ್ರ ಗಾಯಗೊಂಡು ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top