• first
    Slide
    Slide
    previous arrow
    next arrow
  • ಕಾರ್, ಬೈಕ್ ಡಿಕ್ಕಿ: ಬೈಕ್ ಸವಾರ ರಮೇಶ್ ಹೆಗಡೆ ದುರ್ಮರಣ

    300x250 AD

    ಸಿದ್ದಾಪುರ : ಪಟ್ಟಣದ ಹಾಳದಕಟ್ಟಾದಲ್ಲಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಹೊಸಗದ್ದೆ ಇಟಗಿ ನಿವಾಸಿ ರಮೇಶ್ ಗಜಾನನ ಹೆಗಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಸಿದ್ದಾಪುರ ಸೊರಬ ಮುಖ್ಯ ರಸ್ತೆಯಲ್ಲಿ ಕಾರ್ ಚಾಲಕನು ತನ್ನ ಕಾರನ್ನು ಅತಿವೇಗದಿಂದ ಸೊರಬ ಕಡೆಯಿಂದ ಸಿದ್ದಾಪುರ ಕಡೆಗೆ ಚಲಾಯಿಸಿಕೊಂಡು ಬಂದು ಎದುರಿನಿಂದ ಬಂದ ಬೈಕ್’ಗೆ ಡಿಕ್ಕಿ ಹೊಡೆಸಿ ಸವಾರನಿಗೆ ಗಂಭೀರ ಗಾಯವಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top