ಯಲ್ಲಾಪುರ: ತಾಲೂಕಿನಲ್ಲಿಂದು 2 ಕೊರೊನಾ ಕೇಸ್ ದೃಢಪಟ್ಟಿದ್ದು, ಈವರೆಗೆ ಒಟ್ಟೂ 3935 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ತಾಲೂಕಿನ ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 33 ಕೇಸ್ ಸಕ್ರಿಯವಾಗಿದೆ.
ತಾಲೂಕಿನಲ್ಲಿ ಎಷ್ಟು ವ್ಯಾಕ್ಸಿನ್ ಲಭ್ಯ?: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಆ.12 ಗುರುವಾರ 80 ಡೋಸ್ ವ್ಯಾಕ್ಸಿನ್ ಲಭ್ಯವಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.