• Slide
    Slide
    Slide
    previous arrow
    next arrow
  • ದಿನ ವಿಶೇಷ – ‘ವಿಶ್ವ ಆನೆ ದಿನ’

    300x250 AD

    ದಿನ ವಿಶೇಷ: ಅವಸಾನದ ಅಂಚಿನಲ್ಲಿರುವ ಆನೆಗಳನ್ನು ರಕ್ಷಿಸಲು ವಿಶ್ವ ಆನೆ ದಿನ ಆಚರಣೆ ಮಾಡಲಾಗುತ್ತದೆ. ಇದಕ್ಕೆ ಪ್ರಮುಖ ಕಾರಣೀಕರ್ತರು ಕೆನಡಾದ ಚಿತ್ರ ನಿರ್ದೇಶಿಕ ವ್ಯಾಟ್ರಿಷಿಯಾ ಸಿಮ್ಸ್ ಮತ್ತು ಮೈಕಲ್ ಕ್ಲಾರ್ಕ್ ಹಾಗೂ ಥೈಲ್ಯಾಂಡಿನ ಆನೆ ಉಳಿಸುವ ಯೋಜನೆಯ ಪ್ರಧಾನ ಕಾರ್ಯದರ್ಶಿಯಾದ ಶಿವಪೋರ್ನ್ ದರ್ದಾರನಂದ. 2012 ರ ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತಿದೆ.
    – ಮಾಹಿತಿ ವೇದಿಕೆ

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top