Slide
Slide
Slide
previous arrow
next arrow

ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2023-24ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ 2022-23ನೇ ಸಾಲಿನಲ್ಲಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜನವರಿ 22 ರೊಳಗೆ ಪ್ರಧಿಕಾರದ ವೆಬ್ಸೈಟ್ http://kea.kar.nic.in ಅಥವಾ ವಸತಿ ಶಿಕ್ಷಣ ಸಂಸ್ಥೆ ವೆಬ್ಸೈಟ್ http://kreis.kar.nic.in ನ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯನ್ನು ಮಾರ್ಚ್ 12ರಂದು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಿತ್ತೂರು ರಾಣಿ ಚನ್ನಮ್ಮ ವಸತಿ ವಸತಿ ಶಾಲೆ, ನಾಡುಮಾಸ್ಕೆರಿ, ಕುಮಟಾ ಅಥವಾ ಮೊಬೈಲ್ ಸಂಖ್ಯೆ: 9480143053, ದೂರವಾಣಿ ಸಂಖ್ಯೆ 08386201177 ಗೆ ಸಂಪರ್ಕಿಸಬಹುದು ಎಂದು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top