• first
  Slide
  Slide
  previous arrow
  next arrow
 • ಅಡಿಕೆ ಮರದಿಂದ ಬಿದ್ದು ಕಾರ್ಮಿಕ ನಿಧನ

  300x250 AD

  ಹೊನ್ನಾವರ: ತಾಲೂಕಿನ ಜಲವಳ್ಳಿಯ ನಾಗಪ್ಪ ಗೌಡ ತಮ್ಮ ಗ್ರಾಮದಲ್ಲಿ ಅಡಿಕೆ ಮರದಿಂದ ಅಡಿಕೆಗೊನೆ ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಮರದಿಂದ ಬಿದ್ದಿದ್ದರು. ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  300x250 AD
  Share This
  300x250 AD
  300x250 AD
  300x250 AD
  Back to top