• first
    Slide
    Slide
    previous arrow
    next arrow
  • 400 ದಿನಗಳಲ್ಲಿ ಲೋಕಸಭಾ ಚುನಾವಣೆ: ಮತದಾರರನ್ನು ತಲುಪಲು ಮೋದಿ ಕರೆ

    300x250 AD

    ನವದೆಹಲಿ: ಇನ್ನು ಕೇವಲ 400 ದಿನಗಳಲ್ಲಿ 2024ರ ಲೋಕಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ನಾವು ಮತದಾರರನ್ನು ತಲುಪಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ (BJP Executive Meeting). ಈ ಕುರಿತು ಪ್ರಧಾನಿ ಮಾತನಾಡಿದ್ದಾರೆ.

    ಈ ವಿಷಯವನ್ನು ವಿವರಿಸಿದ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್, ನಮಗೆ 400 ದಿನಗಳು ಉಳಿದಿವೆ. ನಾವು ಜನರ ಸೇವೆಗಾಗಿ ಎಲ್ಲವನ್ನೂ ಮಾಡಬೇಕಾಗಿದೆ. ನಾವು ಇತಿಹಾಸವನ್ನು ರಚಿಸಬೇಕಾಗಿದೆ ಎಂಬ ಮೋದಿ ಅವರು ಹೇಳಿದ್ದಾರೆ.

    300x250 AD

    ಮುಖ್ಯವಾಗಿ ನಾವು 18 ರಿಂದ 25 ವರ್ಷದೊಳಗಿನ ಯುವ ಮತದಾರರ ಮೇಲೆ ಗಮನವನ್ನು ಕೇಂದ್ರೀಕರಿಸಬೇಕು. ಈ ವರ್ಗದ ಮತದಾರರಿಗೆ ನಾವು ಉತ್ತಮ ಆಡಳಿತದ ಕಡೆಗೆ ಹೇಗೆ ಹೋಗುತ್ತಿದ್ದೇವೆ ಎಂದು ತಿಳಿಸಿಕೊಡಬೇಕು. ಅವರಿಗೆ ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಪರಿಚಯಿಸಬೇಕು ಮತ್ತು ಉತ್ತಮ ಆಡಳಿತದ ಭಾಗವಾಗಲು ಅವರಿಗೆ ಸಹಾಯ ಮಾಡಬೇಕು ಎಂದು ಮೋದಿ ಹೇಳಿದರು.

    ಅದೇ ರೀತಿ ಅಲ್ಪಸಂಖ್ಯಾತರಾದ ಬೋಹ್ರಾಗಳು, ಪದ್ಮಾಂಡಾಗಳು ಮತ್ತು ಸಿಬ್ಬರು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ತಲುಪುವಂತೆ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.

    Share This
    300x250 AD
    300x250 AD
    300x250 AD
    Back to top