Slide
Slide
Slide
previous arrow
next arrow

ಬೈಕ್, ಕಾರ್ ನಡುವೆ ಅಪಘಾತ: ಯುವಕನ ದುರ್ಮರಣ

300x250 AD

ಕುಮಟಾ: ತಾಲೂಕಿನ ದಿವಗಿಯಲ್ಲಿ ಬೈಕ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ದುರ್ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ‌ ತಿಳಿದು ಬರಬೇಕಿದೆ.

300x250 AD
Share This
300x250 AD
300x250 AD
300x250 AD
Back to top