Slide
Slide
Slide
previous arrow
next arrow

ಫ್ರಿಡ್ಜ್, ಎಸಿ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಮತ್ತು ಜೆಸಿಬಿ ಇಂಡಿಯಾ ಜಂಟಿ ಸಹಯೋಗದಲ್ಲಿ 30 ದಿನಗಳ ರೆಫ್ರಿಜರೇಶನ್ ಮತ್ತು ಏರ್ ಕಂಡೀಶನ್ ದುರಸ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ- ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಜನವರಿ 31ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಊಟ- ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ: 08284298547, 9449782425 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top