Slide
previous arrow
next arrow

ಜ.21ಕ್ಕೆ ಕಾರವಾರದಲ್ಲಿ ವಿದ್ಯುತ್ ಅದಾಲತ್

300x250 AD

ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅದಾಲತ್‌ನ್ನು ಜ.21ರಂದು ಬೆಳಿಗ್ಗೆ 11 ಗಂಟೆಗೆ ಗೋಪಾಶಿಟ್ಟಾ, ದೇವಕಾರ್ ಮತ್ತು ಆರವ ಗ್ರಾಮದಲ್ಲಿ ಆಯೋಜಿಸಲಾಗಿದ್ದು, ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು- ಕೊರತೆಗಳ ಅಹವಾಲುಗಳನ್ನು ಸಲ್ಲಿಸುವಂತೆ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top