• first
    second
    third
    previous arrow
    next arrow
  • ಅರಣ್ಯ ಭೂಮಿ ಹೋರಾಟಗಾರ ವೇದಿಕೆ ಕಾರ್ಯಾಲಯದಲ್ಲಿ ವಿಶಿಷ್ಟ ಸ್ವಾತಂತ್ರ್ಯೋತ್ಸವ ಆಚರಣೆ

    300x250 AD

    ಶಿರಸಿ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ..? ಎಂಬ ಘೋಷಣೆಯೊಂದಿಗೆ ಶಿರಸಿಯ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಆ.15ರ ಬೆಳಿಗ್ಗೆ 8:30 ಕ್ಕೆ ಶ್ರದ್ಧೆ ಮತ್ತು ಗೌರವ ಪೂರ್ವಕವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುವುದೆಂದು ವೇದಿಕೆ ಜಿಲ್ಲಾ ಅಧ್ಯಕ್ಷ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ಭೂಮಿ ಹಕ್ಕನ್ನು ಸಂವಿಧಾನಾತ್ಮಕವಾದ ಹಕ್ಕು ಎಂದು ಪ್ರತಿಪಾದಿಸುವ ಹಾಗೂ ಅರಣ್ಯವಾಸಿಗಳ ಸಮಸ್ಯೆಗಳನ್ನು ಸ್ವಾತಂತ್ರ್ಯೋತ್ಸವದಂದು ಸರಕಾರದ ಗಮನ ಸೆಳೆಯಲಾಗುವುದೆಂದು ಅವರು ಹೇಳಿದರು.

    300x250 AD


    ಆಸಕ್ತರು ವಿಶಿಷ್ಟ ರೀತಿಯಲ್ಲಿ ಆಚರಿಸುವ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ಅವರು ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top