• first
    Slide
    Slide
    previous arrow
    next arrow
  • ಟ್ರಾನ್ಸಪೋರ್ಟ್ ಅಸೋಸಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

    300x250 AD

    ದಾಂಡೇಲಿ: ದಾಂಡೇಲಿ ಟ್ರಾನ್ಸಪೋರ್ಟ್ ಅಸೋಸಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷ ದಿನೇಶ ಹಳದನಕರ ಅಧ್ಯಕ್ಷತೆಯಲ್ಲಿ ಜರುಗಿತು.
    ಸಂಘದ ಉಪಾಧ್ಯಕ್ಷರಾಗಿ ಮಹೇಶ ಶಿರೋಡ್ಕರ್ ಅವರನ್ನು, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಾಥ್ ಪಾಸಲ್ಕರ್ ಹಾಗೂ ಸಹ ಕಾರ್ಯದರ್ಶಿಯಾಗಿ ಮಲ್ಲಿಕ್ ಬಾಳೆಕುಂದ್ರಿಯವರನ್ನು ಹಾಗೂ ಖಜಾಂಚಿಯಾಗಿ ಹುಸೇನ್ ಸೈಯದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಸಂಘದ ಅಧ್ಯಕ್ಷರಾದ ದಿನೇಶ ಹಳದನಕರ ಹಾಗೂ ಸಂಘದ ಸದಸ್ಯರು ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top