Slide
Slide
Slide
previous arrow
next arrow

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ: ಪ್ರಾಣಾಪಾಯದಿಂದ ಪಾರು

300x250 AD

ಅಂಕೋಲಾ: ರಸ್ತೆಯಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಟ್ಯಾಂಕರ್ ಒಂದು ಡಿಕ್ಕಿ ಹೊಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ ಬಾಳೆಗುಳಿ ಬಳಿ ನಡೆದಿದೆ.

ಮೊಲಾಸಿಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಡಿವೈಡರ್ ದಾಟಿಕೊಂಡು ಹೋಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

300x250 AD
Share This
300x250 AD
300x250 AD
300x250 AD
Back to top