• first
  Slide
  Slide
  previous arrow
  next arrow
 • ದುಬೈನಲ್ಲಿ ನಾಟ್ಯಾಂಜಲಿ ನೃತ್ಯ ತಂಡದಿಂದ ನೃತ್ಯ ರೂಪಕ ಪ್ರದರ್ಶನ

  300x250 AD

  ಶಿರಸಿ: ನಾಟ್ಯಾಂಜಲಿ ನೃತ್ಯಕಲಾ ಕೇಂದ್ರದ ಡಾ.ಸಹನಾ ಭಟ್ಟ ತಂಡದವರು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಛೇರಿಯ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಕರ್ನಾಟಕ ವೈಭವ ನೃತ್ಯ ರೂಪಕ ಪ್ರದರ್ಶಿಸಿದರು.
  ಇದೇ ಸಂದರ್ಭದಲ್ಲಿ ಸಹನಾ ಭಟ್ಟ ಅವರಿಗೆ ಇಂಟರ್ನ್ಯಾಷನಲ್ ಐಕಾನಿಕ್ ಪ್ರಶಸ್ತಿ -2023 ನೀಡಿ ಗೌರವಿಸಲಾಯಿತು.

  300x250 AD
  Share This
  300x250 AD
  300x250 AD
  300x250 AD
  Back to top