Slide
Slide
Slide
previous arrow
next arrow

ರಾಷ್ಟ್ರಮಟ್ಟದ ಸ್ಪರ್ಧೆಗೆ ಶಿಕ್ಷಕ ಲೋಕೇಶ ಆಯ್ಕೆ

300x250 AD

ಸಿದ್ದಾಪುರ: ಪಟ್ಟಣದ ಬಂಕೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ ಕೆ.ನಾಯ್ಕ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದಲ್ಲಿ ನಡೆದ 4ನೇ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾ ಸ್ಪರ್ಧೆಯಲ್ಲಿ ಇವರು 50 ವಿಭಾಗದಲ್ಲಿ 400 ಮೀಟರ್ ಓಟದಲ್ಲಿ ಪ್ರಥಮ ಮತ್ತು 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ವಾರಣಾಸಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ಈ ಸಾಧನೆಗೆ ತಾಲೂಕಿನ ಹಲವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top