• Slide
    Slide
    Slide
    Slide
    previous arrow
    next arrow
  • ರಾಜ್ಯ ಮಟ್ಟದ ಈಜು ಸ್ಪರ್ಧೆ: ಜಿಲ್ಲೆಯ ಲೋಹಿತ್‌ಗೆ ಬಂಗಾರದ ಪದಕ

    300x250 AD

    ಹೊನ್ನಾವರ: ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಸೀ ಸ್ವಿಮ್ಮರ್ಸ್ ಕ್ಲಬ್‌ನ ಮೂಲಕ ಭಾಗವಹಿಸಿದ್ದ ತಾಲೂಕಿನ ಕಾಸರಕೋಡ ಟೊಂಕಾ ಗ್ರಾಮದ ಮೀನುಗಾರ ಯುವಕ ಲೋಹಿತ್ ತಾಂಡೇಲ್ 50 ಮೀ. ಬ್ಯಾಕ್ ಸ್ಟ್ರೋಕ್ನಲ್ಲಿ ಚಿನ್ನದ ಪದಕ, 50 ಮೀ. ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ. ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

    300x250 AD
    Share This
    300x250 AD
    300x250 AD
    300x250 AD
    Back to top