Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದಲ್ಲಿ ಪುಷ್ಪಗುಚ್ಛ ತಯಾರಿಕಾ ಸ್ಪರ್ಧೆ

300x250 AD

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಭೂಮಿಕಾ ವಿಭಾಗ,ಸಸ್ಯಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಪುಷ್ಪ ಗುಚ್ಛ ತಯಾರಿಕಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗವತ್, ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ, ಭೂಮಿಕಾ ಸಂಚಾಲಕಿ ಶೈಲಜಾ ಭಟ್,ಪ್ರೊ. ಪರಿಮಳಾ‌ ದೇಶಪಾಂಡೆ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top