Slide
Slide
Slide
previous arrow
next arrow

ಸಮುತ್ಕರ್ಷದಿಂದ ಕಡಿಮೆ ಖರ್ಚಿನಲ್ಲಿ IAS, IPS ಪರೀಕ್ಷೆಗಳಿಗೆ ತರಬೇತಿ ಆರಂಭ

300x250 AD

ಹುಬ್ಬಳ್ಳಿ :ಸಮುತ್ಕರ್ಷ ಐಎಎಸ್ ಅಕಾಡೆಮಿ ಕರ್ನಾಟಕ ವತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗಾಗಿ ಫೆಬ್ರವರಿಯಿಂದ ಹುಬ್ಬಳ್ಳಿಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿಯನ್ನು ವಿದ್ಯಾನಗರದ ಕೆಎಲ್ಇ ಟೆಕ್ ಯೂನಿವರ್ಸಿಟಿ ಬಿವಿಬಿ ಕ್ಯಾಂಪಸ್ ನಲ್ಲಿ ಆರಂಭಿಸುತ್ತಿದ್ದೇವೆ ಎಂದು ಸಮುತ್ಕರ್ಷ ಟ್ರಸ್ಟ್ ಕಾರ್ಯದರ್ಶಿ ಜಿತೇಂದ್ರ ನಾಯಕ ತಿಳಿಸಿದರು.


ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ ನಡೆಯಲಿದೆ. ದೆಹಲಿಯ ನುರಿತ ತರಬೇತಿದಾರರಿಂದ ಮತ್ತು ಹಿರಿಯ ಅಧಿಕಾರಗಳ ವಿಶೇಷ ತರಗತಿಗಳು ಹಾಗೂ ಸಂವಾದ ಕಾರ್ಯಕ್ರಮವನ್ನು ಆಯೋಜಿಸುತ್ತಾ ಅಧ್ಯಯನ ಕೇಂದ್ರವನ್ನು ಅತಿ ಕಡಿಮೆ ಖರ್ಚಿನಲ್ಲಿ ತರಬೇತಿ ನಡೆಯಲಿದೆ ಎಂದರು.
ದೆಹಲಿಯ ಸಂಕಲ್ಪದ ಸಹಯೋಗದೊಂದಿಗೆ ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿದೆ.
ಆಸಕ್ತ ಅಭ್ಯರ್ಥಿಗಳು ಇದೇ ಫೆಬ್ರವರಿ. 10 ರ ಒಳಗಾಗಿ ದೂ.
9739113612 ಗೆ ಸಂಪರ್ಕಿಸಬಹುದು ಎಂದು ಜಿತೇಂದ್ರ ನಾಯಕ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಸದಸ್ಯ ಅಚ್ಯುತ್ ಲಿಮಯೆ ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top