• Slide
    Slide
    Slide
    previous arrow
    next arrow
  • ಡಿ.ಎಸ್.ಟಿ ಪಿಹೆಚ್‍ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಅನುಷ್ಠಾನದಡಿ ವಿಜ್ಞಾನ ಮತ್ತು ಇಂಜಿನೀಯರಿಂಗ್‌ನಲ್ಲಿ ಪಿಹೆಚ್‌ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ 2020-21ನೇ ಸಾಲಿನ ಡಿ.ಎಸ್.ಟಿ ಪಿಹೆಚ್‌ಡಿ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


    ಅರ್ಜಿ ಸಲ್ಲಿಸಬಯಸುವವರು ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಕಾಲೇಜುಗಳಲ್ಲಿ ಪಿಹೆಚ್‌ಡಿ ಪದವಿಗೆ ಈಗಾಗಲೇ ನೋಂದಾಯಿತರಾಗಿರಬೇಕು, ಸೆ.6ರೊಳಗೆ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ  http://ksteps.karnataka.gov. in ವೆಬ್‌ಸೈಟ್‌ಗೆ ಸಂಪರ್ಕಿಸಿ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top