Slide
Slide
Slide
previous arrow
next arrow

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಕಾರ್

300x250 AD


ಅಂಕೋಲಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ಉರುಳಿ ಬಿದ್ದುದ್ದು, ಚಾಲಕ ಪ್ರಾನಾಪಾಯದಿಂದ ಪಾರಾದ ಘಟನೆ ತಾಲೂಕಿನ ರಾ.ಹೆದ್ದಾರಿ 63ರ ಸುಂಕಸಾಳದಲ್ಲಿ ನಡೆದಿದೆ.


ಹಾನಗಲ್‍ದಿಂದ ಗೋವಾಕ್ಕೆ ಹೊರಟಿದ್ದ ಸ್ವಿಫ್ಟ್ ಕಾರು ಮುಂದಿನಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಕಾರು ತೀವ್ರ ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಈ ಬಗ್ಗೆ ಅಂಕೋಲಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top