ಹಳಿಯಾಳ: ದಾಂಡೇಲಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಸಲಹಾ ಸಮಿತಿ ಸದಸ್ಯರಾಗಿ ಡಾ.ವಿ.ಎ.ಕುಲಕರ್ಣಿಯವರನ್ನು ನೇಮಿಸಲಾಗಿದೆ.
ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ 25ಕ್ಕಿಂತ ಹೆಚ್ಚು ವರ್ಷಗಳ ಅನುಭವ ಹೊಂದಿರುವ ಡಾ.ಕುಲಕರ್ಣಿ ಅವರು ಹಳಿಯಾಳದ ಕೆಎಲ್‌ಎಸ್ ವಿಡಿಐಟಿ ಇಂಜಿನಿಯರಿoಗ್ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಲಹಾ ಸಮಿತಿಗೆ ಡಾ.ವಿ.ಎ.ಕುಲಕರ್ಣಿ ನೇಮಕ
