Slide
Slide
Slide
previous arrow
next arrow

ಫೆ.10ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ನಗರಸಭೆಯಿಂದ ರಸ್ತೆ ಅಗಲಿಕರಣ ಹಾಗೂ ವಿದ್ಯುತ್ ಕಂಬ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10ರಂದು ನಗರದಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

ಫೆ.10 ಶುಕ್ರವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5 ಘಂಟೆವರೆಗೆ ಪಟ್ಟಣ ಶಾಖೆಯ ಶಿರಸಿ-2 ಮಾರ್ಗದ ಟಿ.ಎಸ್.ಎಸ್. ರಸ್ತೆ, ದುಂಡಸಿನಗರ ಹಾಗೂ ಎ.ಪಿ.ಎಂ.ಸಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

300x250 AD

ಕಾರಣ ಗ್ರಾಹಕರು ಸಹಕರಿಸಬೇಕಾಗಿ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ

Share This
300x250 AD
300x250 AD
300x250 AD
Back to top