• Slide
  Slide
  Slide
  previous arrow
  next arrow
 • ಸಂಪೂರ್ಣ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹ

  300x250 AD

  ದಾಂಡೇಲಿ: ಯುಜಿಡಿ ಕಾಮಗಾರಿಯಿಂದಾಗಿ ಹಳೆದಾಂಡೇಲಿಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಸಂಚರಿಸಿಲು ತೀವ್ರ ತೊಂದರೆಯಾಗಿದೆ. ಅದರಲ್ಲಿಯೂ ಇದೇ ರಸ್ತೆಯಲ್ಲಿ ಸರಕಾರಿ ಉರ್ದು ಪ್ರೌಢಶಾಲೆಯಿದ್ದು, ವಿದ್ಯಾರ್ಥಿಗಳಿಗೆ ಈ ರಸ್ತೆಯಲ್ಲಿ ಬರಲು ಸಂಕಷ್ಟ ಎದುರಾಗಿದೆ. ಇನ್ನೂ ರಸ್ತೆ ಹದಗೆಟ್ಟಿರುವುದರಿಂದ ಸಾರಿಗೆ ಬಸ್ ಸಂಚಾರವೂ ಸರಿಯಾಗಿಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಿ ಬರಲು ಸಹ ತೊಂದರೆಯಾಗಿದೆ. ಆದ್ದರಿಂದ ಈ ಕೂಡಲೆ ರಸ್ತೆ ದುರಸ್ತಿ ಮಾಡಿಕೊಡಬೇಕೆಂದು ಹಳೆದಾಂಡೇಲಿಯ ಸರಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top