Slide
Slide
Slide
previous arrow
next arrow

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕೃಷಿ ವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಒಂದು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಅವಧಿಯು 179 ದಿನಗಳು ಹಾಗೂ ಕೃವಿವಿಯಿಂದ ನಿಗದಿಪಡಿಸಲಾದಂತೆ ವೇತನವು ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆ.20ರಂದು ಬೆಳಿಗ್ಗೆ 11 ಗಂಟೆಗೆ ಡೀನ್ ಅರಣ್ಯ ಮಹಾವಿದ್ಯಾಲಯ, ಶಿರಸಿರವರ ಕಾರ್ಯಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬAಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ಎರಡು ಧೃಡಿಕೃತ ಪ್ರತಿಗಳನ್ನು ಸಂದರ್ಶನ ಸಮಯದಲ್ಲಿ ತರಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08384-226146 ಗೆ ಸಂಪರ್ಕಿಸಿ ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top