Slide
Slide
Slide
previous arrow
next arrow

ಭರ್ಚಿ ಎಸೆತ; ಜಿಲ್ಲೆಯ ಭರತ ಅಂಬಿಗಗೆ ಪ್ರಥಮ ಸ್ಥಾನ

300x250 AD

ಕುಮಟಾ: ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯ ವಿದ್ಯಾರ್ಥಿ ಭರತ ಅಂಬಿಗ ವಿಶೇಷಚೇತನರ ರಾಜ್ಯಮಟ್ಟದ ಕ್ರೀಡಾಕೂಟದ ಭರ್ಚಿ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ತರಬೇತಿ ನೀಡಿದ್ದರು. ಈತನ ಸಾಧನೆಗೆ ಶಿಕ್ಷಕ ವೃಂದ, ಪಾಲಕರು, ಕೆನರಾ ಎಜುಕೇಶನ್ ಸೊಸೈಟಿಯವರು ಹಾಗೂ ಶಿಕ್ಷಣಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top