Slide
Slide
Slide
previous arrow
next arrow

ಫೆ.18ರಿಂದ ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ

300x250 AD

ಶಿರಸಿ: ನಗರದ ತೋಟಗಾರಿಕೆ ಉಪನಿರ್ದೇಶಕರ ಕಛೇರಿ ಆವರಣದಲ್ಲಿ 2022-23ನೇ ಸಾಲಿನ ಫಲಪುಷ್ಪ ಪ್ರದರ್ಶನವನ್ನು ಫೆಬ್ರವರಿ 18 ರಿಂದ 20ರವರೆಗೆ ಮೂರು ದಿನಗಳ ಕಾಲ ಆಯೋಜಿಸಲಾಗಿದೆ.

ಈ ಪ್ರದರ್ಶನದಲ್ಲಿ ಪುಷ್ಪ ರಂಗೋಲಿ ಏರ್ಪಡಿಸಲಾಗಿದ್ದು ಭಾಗವಹಿಸಲು ಇಚ್ಛಿಸುವವರು ಮುಂಚಿತವಾಗಿ ಶಿರಸಿ ತೋಟಗಾರಿಕೆ ಇಲಾಖೆ ಅಥವಾ ರಜನಿ ಭಟ್ಟ ಸಹಾಯಕ ತೋಟಗಾರಿಕೆ ಅಧಿಕಾರಿ (ಮೊ. ನಂ 9686738137)ಅವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top