• Slide
    Slide
    Slide
    previous arrow
    next arrow
  • ಸಿದ್ದಾಪುರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

    300x250 AD

    ಸಿದ್ದಾಪುರ: 75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ತಾಲೂಕಾಡಳಿತದ ವತಿಯಿಂದ ಪಟ್ಟಣದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

    ತಹಶೀಲ್ದಾರ್ ಪ್ರಸಾದ್ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ‌ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು.

    300x250 AD

    ಈ ವೇಳೆ ತಾಲೂಕಿನ ವಿವಿಧ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top