ಹೊನ್ನಾವರ: ಪಟ್ಟಣದ ಹೋಟೆಲ್ ಒಂದರಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದಾನೆ.
ಚಾಮರಾಜನಗರ ಯಳಂದೂರು ಮೂಲದ ಅಂಜನಕುಮಾರ (31) ಆತ್ಮಹತ್ಯೆ ಮಾಡಿಕೊಂಡಾತ. ಈತ ಬೆಡ್ ಶೀಟನ್ನೇ ನೇಣು ಮಾಡಿಕೊಂಡು ಹೋಟೆಲ್‌ನ ಬಾತ್‌ರೂಂನಲ್ಲಿ ನೇಣು ಹಾಕಿಕೊಂಡಿದ್ದಾನೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಟೆಲ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ
