• first
    second
    third
    previous arrow
    next arrow
  • Trending Now

    ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

    300x250 AD

    ಕವಲಕ್ಕಿ: ಇಲ್ಲಿನ ಭಾರತೀ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಸಾತಂತ್ರ್ಯ ದಿನಾಚರಣೆಯನ್ನು ಇಲಾಖೆ ಆದೇಶದಂತೆ ಕೋವಿಡ್ ನಿಯಮಾನುಸಾರ ಸಾಂಕೇತಿಕವಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಉಮೇಶ ಹೆಗಡೆ ಅಬ್ಳಿ ಧ್ವಜಾರೋಹಣ ನೆರವೇರಿಸಿದರು.

    ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ವಿನಯ್ ಭಟ್ ಸೂರಿ, ಮುಖ್ಯಾಧ್ಯಾಪಕಿ ವೈಲೆಟ್ ಫ಼ರ್ನಾಂಡೀಸ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಕಾರ್ಯಕ್ರಮದಲ್ಲಿ ಹಾಜರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top