Slide
Slide
Slide
previous arrow
next arrow

ರಾಜ್ಯ ಬಜೆಟ್: ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ

300x250 AD

ಬೆಂಗಳೂರು: ರಾಜ್ಯ ಬಜೆಟ್’ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿದ್ದು, 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ಸಾಲ ನೀಡುವುದಾಗಿ ಹೇಳಿದ್ದಾರೆ.

ಅದಲ್ಲದೆ ರೈತರಿಗೆ 5 ಲಕ್ಷ ಸಾಲ ಒದಗಿಸುವುದರ ಜೊತೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. 3ಲಕ್ಷ ಸಾಲದಿಂದ 5 ಲಕ್ಷದವರೆಗೆ ವಿಸ್ತರಣೆ ಮಾಡಿದ್ದು ಒಟ್ಟು 25 ಸಾವಿರ ಕೋಟಿ ರೂ. ಸಾಲ ವಿತರಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

300x250 AD

Share This
300x250 AD
300x250 AD
300x250 AD
Back to top