Home › ರಾಜ್ಯ › ರಾಜ್ಯ ಬಜೆಟ್: ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ರಾಜ್ಯ ಬಜೆಟ್: ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ರಾಜ್ಯ Posted on 1 month ago • Updated 1 month ago —by euttarakannada.in Share on FacebookTweet on TwitterLinkedInPinterestMail ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ದಶಕಗಳಿಂದ ನಡೆಯುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. Share This Share on FacebookTweet on TwitterLinkedInPinterestMail Post navigation Previous Postರಾಜ್ಯ ಬಜೆಟ್: 290 ಸಂಚಾರಿ ಪಶುಚಿಕಿತ್ಸಾಲಯಕ್ಕೆ ಅಸ್ತುNext Postರಾಜ್ಯ ಬಜೆಟ್: ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ