ಶಿರಸಿ: ಮಹಾಶಿವರಾತ್ರಿ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಶಿವನ ಕ್ಷೇತ್ರವಾದ ಸಹಸ್ರಲಿಂಗಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿ ಪೂಜೆ ಸಲ್ಲಿಸಿ ಕೃತಾರ್ಥರಾದರು.
ಮುಂಜಾವಿನಿಂದಲೇ ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸಿ ಶಿವಲಿಂಗಕ್ಕೆ ನೀರೆರೆದು ಪೂಜಿಸಿ ಶ್ರೀದೇವರ ಕೃಪೆಗೆ ಪಾತ್ರರಾದರು.