Slide
Slide
Slide
previous arrow
next arrow

ರಾಷ್ಟ್ರ ಮಟ್ಟದಲ್ಲಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

300x250 AD

ಹೊನ್ನಾವರ: ನ್ಯಾಶನಲ್ ಟೀಚರ್ಸ್ ಕೌನ್ಸಿಲ್ ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ಮೂರನೇ ತರಗತಿ ವಿದ್ಯಾರ್ಥಿ ಆರುಷ್ ಭಟ್ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನವನ್ನು ಪಡೆದಿದ್ದು, ಚಿನ್ನದ ಪದಕ ಹಾಗೂ ಪ್ರಮಾಣ ಪತ್ರವನ್ನು ಗಳಿಸಿದ್ದಾನೆ. ಒಟ್ಟು 114 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದು, ಇದರಲ್ಲಿ 5 ವಿದ್ಯಾರ್ಥಿಗಳು ಬೆಳ್ಳಿಪದಕ ಹಾಗೂ ಪ್ರಮಾಣ ಪತ್ರವನ್ನು ಪಡೆದಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳ ಈ ಸಾಧನೆಗೆ ಎಂಪಿಇ ಸೊಸೈಟಿಯ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಪ್ರಾಂಶುಪಾಲರು, ಎಲ್ಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top