Slide
Slide
Slide
previous arrow
next arrow

ಬಾವಿಯಲ್ಲಿ ಬಿದ್ದಿದ್ದ ಗೂಳಿಯ ರಕ್ಷಣೆ

300x250 AD

ಹೊನ್ನಾವರ: ತಾಲೂಕಿನ ಹಳದಿಪುರ ಗ್ರಾ.ಪಂ. ವ್ಯಾಪ್ತಿಯ ತಾರೀಬಾಗಿಲ ಸಮೀಪ ತೆರೆದ ಬಾವಿಯೊಂದರಲ್ಲಿ ಆಕಸ್ಮಿಕವಾಗಿ ಬಿದ್ದ ಗೂಳಿಯನ್ನು ಸ್ಥಳೀಯರ ಸಹಕಾರದ ಮೇರೆಗೆ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಸರಿಸುಮಾರು 20 ಅಡಿ ಆಳದಲ್ಲಿ ಗೂಳಿ ಬಿದ್ದ ಮಾಹಿತಿ ದೊರೆಯುತ್ತಿದ್ದಂತೆ ಕೂಡಲೇ ಕಾರ್ಯಪ್ರವೃತ್ತರಾಗಿ ಅಗ್ನಿಶಾಮಕ ಸಲಕರಣೆಯನ್ನು ಬಳಸಿ ಸುರಕ್ಷಿತವಾಗಿ ಮೇಲಕ್ಕೆ ಎತ್ತಿ ರಕ್ಷಿಸಲಾಯಿತು. ಕಾರ್ಯಾಚರಣೆಯಲ್ಲಿ ಜಯಾನಂದ ಪಟಗಾರ, ಅಗ್ನಿಶಾಮಕ ಸಿಬ್ಬಂದಿ ನಾಗೇಶ್ ಪೂಜಾರಿ, ಗಜಾನನ ನಾಯ್ಕ, ವೆಂಕಟೇಶ ನಾಯ್ಕ, ಲೋಕೇಶ್, ಅಭಿಷೇಕ ನಾಯ್ಕ ಹಾಗೂ ಆನಂದ ನಾಯ್ಕ ಸ್ಥಳೀಯ ಸಾರ್ವಜನಿಕರು ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top