Slide
Slide
Slide
previous arrow
next arrow

ಫೆ.28ಕ್ಕೆ ಗಣೇಶ ಹೆಗಡೆ ದೊಡ್ಮನೆ ಜನ್ಮ ಶತಮಾನೋತ್ಸವ: ‘ಶತಸ್ಮೃತಿ’

300x250 AD

ಸಿದ್ದಾಪುರ: ಪಟ್ಟಣದ ಸಿದ್ಧಿವಿನಾಯಕ ವಿದ್ಯಾಸಮುಚ್ಛಯದ ರಾಮಕೃಷ್ಣ ಹೆಗಡೆ ದೊಡ್ಮನೆ ವೇದಿಕೆಯಲ್ಲಿ ಗಣೇಶ ಹೆಗಡೆ ದೊಡ್ಮನೆಯವರ ಜನ್ಮ ಶತಮಾನೋತ್ಸವ ‘ಶತಸ್ಮೃತಿ’ ಕಾರ್ಯಕ್ರಮವನ್ನು ಫೆ.28ರಂದು ಬೆಳಿಗ್ಗೆ 11.30ಕ್ಕೆ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಹಿಸಲಿದ್ದಾರೆ. ಪುಸ್ತಕ ಬಿಡುಗಡೆಯನ್ನು ಸಭಾಪತಿ ಬಸವರಾಜ್ ಹೊರಟ್ಟಿ ಪೂರೈಸಲಿದ್ದು, ಮುಖ್ಯ ಅಭ್ಯಾಗತರಾಗಿ‌ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್, ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಅಧ್ಯಕ್ಷೆ ಶ್ರೀಮತಿ ಮಮತಾ ನಿಚ್ಚಾನಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top