Slide
Slide
Slide
previous arrow
next arrow

ವಿವಿಧ ಆಭರಣ- ಹೂವಿನ ಅಲಂಕಾರದಲ್ಲಿ ಶ್ರೀ ಮಹಾಲಸಾ ನಾರಾಯಣೀ ದೇವಿ

300x250 AD

ಕುಮಟಾ: ಪಟ್ಟಣದ ಮೂರುಕಟ್ಟೆಯ ಶ್ರೀ ಮಹಾಲಸಾ ನಾರಾಯಣೀ ದೇವಿಯನ್ನು ಶ್ರಾವಣ ಮಾಸದ ಪ್ರಯುಕ್ತ ವಿವಿಧ ಬಗೆಯ ಆಭರಣ ಹಾಗೂ ಹೂವಿನ ಹಾರಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.

300x250 AD

ಶ್ರೀ ದೇವರ ಉತ್ಸವ ಮೂರ್ತಿಯನ್ನು ಗರ್ಭಗುಡಿಯ ಹೊರಭಾಗದ ಪೀಠದಲ್ಲಿ ಪ್ರತಿಷ್ಠಾಪಿಸಿ, ಹಲವು ವಿದಧ ಪೂಜೆ ಸಲ್ಲಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಆಗಮಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಪುನೀತರಾದರು. ಅರ್ಚಕ ವೃಂದದವರು ಪೂಜಾ ಕೈಂಕರ್ಯ ನೆರವೇರಿಸಿದರು.

Share This
300x250 AD
300x250 AD
300x250 AD
Back to top