Slide
Slide
Slide
previous arrow
next arrow

ಭದ್ರತಾ ಪಡೆಯಿಂದ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನ ಹತ್ಯೆ

300x250 AD

ಪುಲ್ವಾಮಾ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮದಲ್ಲಿನ ಅವಂತಿಪುರದ ಪಡ್ಡಂಪುರದ ಹೊರ ವಲಯದಲ್ಲಿ ಮಂಗಳವಾರ ಬೆಳಗ್ಗೆ ಎನ್‌ಕೌಂಟರ್ ನಡೆದಿದೆ. ಆದರೆ ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

300x250 AD

ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share This
300x250 AD
300x250 AD
300x250 AD
Back to top